ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM@BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.
ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ!@BSBommai ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ #BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ?#PuppetCMpic.twitter.com/nG1N5YZbXD