ಬೆಂಗಳೂರು: ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲಿನ ಶೇ 50ರಷ್ಟು ಸೀಟುಗಳಲ್ಲಿ ಆಹಾರದೊಂದಿಗೆ ಮದ್ಯ ಸೇವಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಪತ್ರ ಬರೆದಿದೆ.

‘ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲೂ ಎಂಆರ್‌ಪಿ ದರದಲ್ಲಿ ಪಾರ್ಸೆಲ್ ಸೇವೆಯನ್ನಷ್ಟೇ ನೀಡಲಾಗುತ್ತಿದೆ. ಕುಳಿತುಕೊಂಡು ಮದ್ಯ ಸೇವಿಸಲು ಅನುಮತಿ ನೀಡಬೇಕು ಮತ್ತು ಮದ್ಯದ ಅಂಗಡಿ ತೆರೆಯುವ ಅವಧಿಯನ್ನೂ ವಿಸ್ತರಿಸಬೇಕು’ ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.