ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದೆ.
ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ… pic.twitter.com/5W8a89smwK