ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಮಂಗಳವಾರ ( ಜೂನ್ 4) ರಂದು ಹೊರಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಚೊಂಬಿನ ಪೋಸ್ಟರ್ ಅನ್ನು ಹಂಚಿಕೊಂಡಿದೆ.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಹಣದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಚೊಂಬು ಹಿಡಿದು ಪ್ರತಿಭಟನೆ ನಡೆಸಿತ್ತು.
.ಸೋಲಿನ ಹೊಣೆ ಹೊತ್ತು ಸಿ.ಎಂ ರಾಜೀನಾಮೆ ನೀಡಲಿ: ಅಶೋಕ.Election Results: ‘ಗ್ಯಾರಂಟಿ’ಗಳಿಗೆ ಸಿಗದ ಮನ್ನಣೆ; ‘ಜಾತಿ’ಗೆ ಮಣೆ.
ಇದೀಗ ಬಿಜೆಪಿ ಚೊಂಬು ಇರುವ ಪೋಸ್ಟರ್ ಹಂಚಿಕೊಂಡು, 'ಕಾಂಗ್ರೆಸ್ 'ಕೈ'ಗೆ 'ಚೊಂಬು' ಕೊಟ್ಟ ನಾಡಿನ ಸಮಸ್ತ ಜನತೆಗೆ ಧನ್ಯವಾದಗಳು’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಕರ್ನಾಟಕದ ಒಟ್ಟು 28 ಲೋಕಸಭೆ ಚುನಾವಣೆ ನಡೆದಿದ್ದು, ಈ ಪೈಕಿ ಕಾಂಗ್ರೆಸ್ 9, ಜೆಡಿಎಸ್ 2, ಬಿಜೆಪಿ 17 ಸ್ಥಾನಗಳನ್ನು ಪಡೆದುಕೊಂಡಿದೆ.
.ಸಿಎಂ ಆಗಿಯೇ ಹಿಂದಿರುಗುವುದಾಗಿ ಶಪಥ ಮಾಡಿದ್ದ ನಾಯ್ಡು: ಇಲ್ಲಿದೆ ವಿವರ .Election Results: ದಳದ ನೆರವಿನಡಿ 17 ಗೆದ್ದ ಕಮಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.