ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಇಳಿಸಬೇಕು, ವಾಹನಗಳ ‘ಥರ್ಡ್ ಪಾರ್ಟಿ’ ವಿಮೆ ಕಂತು ಕಡಿಮೆ ಮಾಡಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 20ರಿಂದ ದೇಶವ್ಯಾಪಿಯಾಗಿ ಅನಿರ್ದಿಷ್ಟ ಅವಧಿ ಸರಕು ಸಾಗಣೆ ವಾಹನಗಳ ಮುಷ್ಕರ ಹಮ್ಮಿಕೊಳ್ಳಲು ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ತೀರ್ಮಾನಿಸಿದೆ.

‘ಸರಕು ಸಾಗಣೆ ವಲಯದ ಮೇಲೆ ಗಂಭೀರ ಪರಿಣಾಮ ಬೀರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಜೊತೆಗೆ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಮುಷ್ಕರ ಹಮ್ಮಿಕೊಳ್ಳುವುದು ಅನಿವಾರ್ಯವಾಗಿದೆ’ ಎಂದೂ ಸಂಘಟನೆಯ ಅಧ್ಯಕ್ಷ ಎಸ್.ಕೆ. ಮಿತ್ತಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.