ಆಲಿಬಾಬ ಮತ್ತು ನಲ್ವತ್ತು ಕಳ್ಳರ ಕತೆ ಕೇಳಿರಬಹುದು. ಇದು ಢೋಂಗಿ ಬಾಬ ಮತ್ತು ೩೮ ಕಳ್ಳರ ಗುಂಪು! ಈ ಗುಂಪು ಎಷ್ಟೋ ಜನ ತಮ್ಮ ಪಕ್ಷಕ್ಕೇ ಚೂರಿ ಹಾಕಿದವರು ಇದ್ದಾರೆ! ಇಡಿ - ಐಟಿ ಭಯದಿಂದ ಬಂದವರು ಇದ್ದಾರೆ! ಪ್ರತ್ಯೇಕ ದೇಶಕ್ಕೆ ಬೇಡಿಕೆ ಇಟ್ಟುಕೊಂಡೇ ಪಕ್ಷ ಮಾಡಿಕೊಂಡಿರುವ ತುಕುಡೆ-ತುಕುಡೆ ಗ್ಯಾಂಗಿನವರಿದ್ದಾರೆ ! ಎಲ್ಲಿ ಅಧಿಕಾರ ಇರುತ್ತೋ… pic.twitter.com/TvD0n8iUkB