ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂರೂ ಅಭ್ಯರ್ಥಿಗಳಿಗೆ ತಲಾ 47 ಮತಗಳು ಬೀಳಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಮಂಗಳವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ನಮ್ಮ ಮೂರೂ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲುತ್ತಾರೆ. ಬೇರೆ ಪಕ್ಷಗಳಿಂದಲೂ ನಮ್ಮ ಅಭ್ಯರ್ಥಿಗಳಿಗೆ ಮತಗಳು ಬರುವ ನಿರೀಕ್ಷೆ ಇದೆ' ಎಂದರು.

ಅಡ್ಡ ಮತದಾನದ ಸಾಧ್ಯತೆ ಕುರಿತು ಕೇಳಿದಾಗ, 'ಆ ಬಗ್ಗೆ ಈಗ ನಾನೇನೂ ಹೇಳುವುದಿಲ್ಲ. ಎಲ್ಲವೂ ನಿಮಗೆ ಗೊತ್ತಾಗುತ್ತದೆ' ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.