ಉಕ್ರೇನ್ ನಲ್ಲಿ ಮೃತಪಟ್ಟಿದ್ದ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಶ್ರೀ @BSBommai ಅವರು ಇಂದು ಬೆಂಗಳೂರಿನಲ್ಲಿ ಬರಮಾಡಿಕೊಂಡು ಗೌರವ ನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ @mla_sudhakar, @shivkumarudasi, ಶಾಸಕ ಅರುಣಕುಮಾರ, ಸಲಿಂ ಅಹ್ಮದ್ ಹಾಗೂ ಇತರರು ಉಪಸ್ಥಿತರಿದ್ದರು. pic.twitter.com/Lc1MuctvaI