ವಿಜಯಪುರ: ವಿಜಯಪುರ-ಬಾಗಲಕೋಟೆವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಅವರಿದ್ದಾರೆ ಎನ್ನಲಾದ ಆಶ್ಲೀಲ ವಿಡಿಯೊ ದೃಶ್ಯಾವಳಿ ಸಾಮಾಜಿಕ ಜಾಲ
ತಾಣದಲ್ಲಿ ಬುಧವಾರ ವೈರಲ್ ಆಗಿದೆ.

ವಿಧಾನ ಪರಿಷತ್ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ವಿಡಿಯೊ ವೈರಲ್ ಆಗಿರುವುದು ಚರ್ಚೆಗೆ ಗ್ರಾಸವಾಗಿದೆ. ಅವರ ವಿರೋಧಿಗಳ ಕೃತ್ಯವಿದು ಎನ್ನಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆಗಾಗಿ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಅವರನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ, ಅವರು ಫೋನ್ ಕರೆ ಸ್ವೀಕರಿಸಲಿಲ್ಲ.

‘ನನ್ನ ಚಾರಿತ್ರ್ಯ ವಧೆ ಮಾಡಲು ಅಶ್ಲೀಲ ವಿಡಿಯೊ ಬಿಡುಗಡೆಯಾಗುವ ಸಾಧ್ಯತೆ ಇದೆ’ ಎಂದು ಮಂಗಳವಾರ ನಡೆದಿದ್ದಪತ್ರಿಕಾಗೋಷ್ಠಿಯಲ್ಲಿ ಲೋಣಿ ಅವರೇ ಸುಳಿವು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.