ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಯಾವುದೇ ಚರ್ಚೆಯಾಗಿಲ್ಲ, ಯಾವುದೇ ಘೋಷಣೆಯೂ ಆಗಿಲ್ಲ. ಲಾಬಿಯೂ ಇಲ್ಲ. ಈಗ ಸಿದ್ದರಾಮಯ್ಯ ಸಿ.ಎಂ ಆಗಿದ್ದಾರೆ. ಅವರ ಕೈಕೆಳಗೆ ನಾವು ಕೆಲಸ ಮಾಡುತ್ತಿದ್ದೇವೆ
-ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಸಚಿವರು ಪರಸ್ಪರ ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಹಿಂದೆಲ್ಲ ಅದು ಸುದ್ದಿ ಆಗುತ್ತಿರಲಿಲ್ಲ. ಈಗ ಅದು ಸುದ್ದಿ ಆಗುತ್ತದೆ. ಯಾರೋ ಸಚಿವರನ್ನು ಭೇಟಿ ಮಾಡಿದ ತಕ್ಷಣ ಸಂಚು ರೂಪಿಸುತ್ತಿದ್ದೇವೆ ಎಂಬಂತೆ ಬಿಂಬಿಸುವುದು ಸರಿಯಲ್ಲ