ಮೈಸೂರು: ಮುಡಾದಿಂದ ಅಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಇಲ್ಲಿನ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎ2, ಭಾವಮೈದುನ ಮಲ್ಲಿಕಾರ್ಜುನಸ್ವಾಮಿ ಎ3 ಹಾಗೂ ಜಮೀನಿನ ಮಾಲೀಕ ದೇವರಾಜು ನಾಲ್ಕನೇ ಆರೋಪಿ ಆಗಿದ್ದಾರೆ.
.Muda Case | ಸಿದ್ದರಾಮಯ್ಯ ರಾಜೀನಾಮೆ ಕೊಡುವಂಥದ್ದು ಏನಾಗಿದೆ?: ಸಚಿವ ಮಹದೇವಪ್ಪ.Muda Case | ಹೈಕೋರ್ಟ್ ತೀರ್ಪು ರಾಜಕೀಯಪ್ರೇರಿತ ಎಂದಿಲ್ಲ: ಜಮೀರ್ ಅಹಮದ್.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು
.Muda Case | ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಇದೇ ಮೊದಲು: ಸಿಎಂ ಸಿದ್ದರಾಮಯ್ಯ.Muda Case | ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಅಶ್ವತ್ಥ ನಾರಾಯಣಗೌಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.