ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡೇ ತನಿಖೆ ಎದುರಿಸುತ್ತಿರುವ ಭ್ರಷ್ಟ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೆ ಭಾಜನರಾಗಿರುವುದನ್ನು ದೇಶವೇ ಗಮನಿಸುತ್ತಿದೆ. ನೀವು ನನ್ನ ಮೇಲೆ ಮಾಡಿರುವ ಆರೋಪ ನಿರಾಧಾರ ಎನ್ನುವುದನ್ನು ನ್ಯಾಯಾಲಯವೇ ತೀರ್ಪಿತ್ತಿದೆ.
ಚೆಕ್ನಲ್ಲಿ ಲಂಚ ಪಡೆದ @BYVijayendra ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡೆಯುತ್ತಾ ಕೂತಿದ್ದರು ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ.
ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ.… pic.twitter.com/jBdmjMH1lv