ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ… pic.twitter.com/B1qCPHMYP1