ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ @siddaramaiah ನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ.
ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ @siddaramaiah ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ