ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಮುಕ್ತಾಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
.ಮುಡಾ ಪ್ರಕರಣ | ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬದಲಿಗೆ ಆಪ್ತ ಸಹಾಯಕನ ಸಹಿ!.
ಅಂತೆಯೇ, ‘ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿರುವ ಈ ಸಂಬಂಧದ ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆ ಮುಂದೂಡಬೇಕು ಹಾಗೂ ಯಾವುದೇ ಕ್ರಮ ಕೈಗೊಳ್ಳಬಾರದು ಎಂಬ ಈ ಹಿಂದಿನ ಆದೇಶವು ಸದರಿ ಪ್ರಕರಣದ ತೀರ್ಪು ಪ್ರಕಟವಾಗುವತನಕ ಜಾರಿಯಲ್ಲಿರುತ್ತದೆ’ ಎಂದು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕಟಿಸಿದರು.
.ಮುಡಾ: ಒಂದೇ ದಿನ 848 ನಿವೇಶನ ಹಂಚಿಕೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.