ಖುರ್ಚಿ ಉಳಿಸಿಕೊಳ್ಳಲು ಹರಸಾಹಸಪಡುತ್ತಿರುವ ಸಿಎಂ ಸಿದ್ದರಾಮಯ್ಯನವರು, ಸಚಿವ ಸಂಪುಟದ ಹೊರತಾಗಿಯೂ 56 ಮಂದಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮೂಲಕ ಸಂವಿಧಾನದ 91 ನೇ ತಿದ್ದುಪಡಿಯ ಸ್ಪಷ್ಟ ಉಲ್ಲಂಘನೆ ಮಾಡಿದ್ದಾರೆ.
ಸ್ವಯಂ ಘೋಷಿತ ಕಾನೂನು ತಜ್ಞ ಸಿದ್ದರಾಮಯ್ಯನವರೇ, 2003ರ 91ರ ಸಾಂವಿಧಾನಿಕ ತಿದ್ದುಪಡಿ ಪ್ರಕಾರ ಯಾವುದೇ ಸರ್ಕಾರದಲ್ಲಿ… pic.twitter.com/90KRLRLBuR