ನವದೆಹಲಿ: ’ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನು ಟಿಕೆಟ್ ಆಕಾಂಕ್ಷಿ ಅಲ್ಲ’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದರು.

ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಟಿಕೆಟ್ಗಾಗಿ ಭರತ್ ಬೊಮ್ಮಾಯಿ ಸೇರಿ 60 ಮಂದಿ ಅರ್ಜಿ ಹಾಕಿದ್ದಾರೆ. ನನ್ನ ಹೆಸರು ಸಹ ಕೇಳಿ ಬರುತ್ತಿದೆ. ಆದರೆ, ಮತ್ತೊಂದು ಜಿಲ್ಲೆಗೆ ಹೋಗಿ ಸ್ಪರ್ಧೆ ಮಾಡುವುದು ಸರಿ ಅಲ್ಲ. ಆ ಕ್ಷೇತ್ರದಲ್ಲಿ ಪಂಚಮಸಾಲಿ ಸಮಾಜದವರು ಸಾಕಷ್ಟು ಮಂದಿ ಇದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಅವರಿಗೆ ಟಿಕೆಟ್ ಕೊಡಬೇಕು. ಬಿಜೆಪಿಯನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಹೊಣೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.