ದಾವಣಗೆರೆ: ಎರಡನೇ ಪೋಕ್ಸೊ ಪ್ರಕರಣದಲ್ಲಿ ದಾವಣಗೆರೆಯ ವಿರಕ್ತಮಠದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದರು.

ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಸಿಪಿಐ ವೈ.ಮುದ್ದುರಾಜು, ಪಿಎಸ್ಐ ಡಿ.ಶಿವಕುಮಾರ್, ಡಿವೈಎಸ್ಪಿ ಕೆ.ಆರ್.ಅನಿಲ್ ಕುಮಾರ್ ಅವರ ತಂಡ ಇಲ್ಲಿನ ವಿರಕ್ತ ಮಠದಲ್ಲಿ ಪೊಲೀಸರು ಬಂಧಿಸಿತು.

ಮೊದಲನೇ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಕಳೆದ ಗುರುವಾರ ಬಿಡುಗಡೆಯಾದ ಹಿನ್ನೆಲೆಯಲ್ಲಿ ವಿರಕ್ತಮಠದಲ್ಲಿ ವಾಸ್ತವ್ಯ ಹೂಡಿದ್ದರು.
.ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಆದೇಶ.ಇನ್ನು ಮುಂದೆ ಒಳ್ಳೆಯದು ಮಾಡೋಣ: ಮುರುಘಾ ಶರಣರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.