ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ @BSBommai ಅವರಿಂದ ಸಂತಾಪ. pic.twitter.com/ibzfKR3o2V
— CM of Karnataka (@CMofKarnataka) February 16, 2022
ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ
— Siddaramaiah (@siddaramaiah) February 16, 2022
ಸಮನ್ವಯ ಕವಿ
ಎಂದೇ ಖ್ಯಾತರಾಗಿದ್ದ
ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ.
ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. pic.twitter.com/1jkEl3AEK3
ಹಿರಿಯ ಸಾಹಿತಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನು ತಂದಿದೆ. ಸಮನ್ವಯ ಕವಿ ಎಂದೇ ಹೆಸರಾಗಿದ್ದ ಕಣವಿಯವರನ್ನು ಕಳೆದುಕೊಂಡು ಕನ್ನಡ ಸಾರಸ್ವತ ಲೋಕ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ
— B.S. Yediyurappa (@BSYBJP) February 16, 2022
'ಸಮನ್ವಯ ಕವಿ', ಖ್ಯಾತ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನದ ಸುದ್ದಿ ದುಃಖ ತಂದಿದೆ. NEP2020 ಅನುಷ್ಠಾನದ ಸಂಬಂಧ ಭೇಟಿಯಾದಾಗ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು.
— Dr. Ashwathnarayan C. N. (@drashwathcn) February 16, 2022
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು, ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸುವೆ. ಓಂ ಶಾಂತಿ. pic.twitter.com/yPDwvgeFbA
ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧಿರಾಗಿದ್ದ ನಾಡೋಜ ಡಾ. ಚೆನ್ನವೀರ ಕಣವಿ ಅವರು ವಿಧಿವಶರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅನನ್ಯ. ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಿ, ಕುಟುಂಬ ಸದಸ್ಯರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/8LBvAab7YY
— Kourava B.C.Patil (@bcpatilkourava) February 16, 2022
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕವಿ ಚೆನ್ನವೀರ ಕಣವಿ ಅವರು ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.#RIP pic.twitter.com/CKLKqB7idt
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) February 16, 2022
ವಿಶ್ವ ಭಾರತಿಗೆ ಕನ್ನಡಧಾರತಿ ಬೆಳಗಿದ ಕನ್ನಡಿಗರ ಮನದಲ್ಲಿ ಕನ್ನಡ ಜಾಗೃತಿ ಮೂಡಿಸಿದ ಕನ್ನಡದ ಮಹಾಕವಿ ನಾಡೋಜ ಚೆನ್ನವೀರ ಕಣವಿಯವರ ನಿಧನದ ಸುದ್ಧಿ ಕೇಳಿ ತೀವ್ರ ಬೇಸರವಾಯಿತು.
— Govind M Karjol (@GovindKarjol) February 16, 2022
ಚೆನ್ನವೀರ ಕಣವಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.#ಸದ್ಗತಿ pic.twitter.com/zByQup46fa
ಕನ್ನಡದ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಕೊಡಲಿ. pic.twitter.com/UFyRxWzy8p
— Dr. Murugesh R Nirani (@NiraniMurugesh) February 16, 2022
ಚೆಂಬೆಳಕಿನ ಖ್ಯಾತಿಯ ನಾಡೋಜ ಚೆನ್ನವೀರ ಕಣವಿ ನಿಧನರಾಗಿರುವ ಸುದ್ದಿ ತಿಳಿದು ದುಃಖವಾಯಿತು. ಕನ್ನಡ ಕಾವ್ಯಲೋಕದಲ್ಲಿ ಸಮನ್ವಯತೆ ಸಾರಿದ ಕವಿ ಚೆನ್ನವೀರ ಕಣವಿ ಅವರ ಸೇವೆ ಅಪಾರ.
— Dr Syed Naseer Hussain,MP Rajya Sabha (@NasirHussainINC) February 16, 2022
ಸಾಹಿತ್ಯಾಭಿಮಾನಿಗಳಿಗೆ, ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ..#chennaveeraKanavi pic.twitter.com/SYEErh8tB0
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.