ಬೆಂಗಳೂರು: ‘ಹಿಂದೂ–ಮುಸ್ಲಿಮರು ಒಂದೇ ತಾಯಿ ಮಕ್ಕಳಂತಿರಬೇಕು ಎಂಬುದು ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆ. ಅಲ್ಲಲ್ಲಿ ನಡೆದ ಅಹಿತಕರ ಘಟನೆಗಳನ್ನು ಖಂಡಿಸುತ್ತೇವೆ. ಅವುಗಳಿಗೆ ಬೆಂಬಲವಿಲ್ಲ. ಹೀಗೆ ಮುಂದುವರಿದರೆ ಕ್ರಮ ಜರುಗಿಸುತ್ತೇವೆ’ ಎಂದುಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.

‘ಕೋಮುಸೌಹಾರ್ದಕ್ಕೆ ಧಕ್ಕೆಯಾಗುವ ಘಟನೆಗಳು ನಡೆಯದಂತೆ ಸರ್ಕಾರ ಬಿಗಿಯಾದ ಕ್ರಮ ಕೈಗೊಳ್ಳಬೇಕು’ ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.

‘ಗೊಂದಲ ಉಂಟು ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರೂ ಈಗಾಗಲೇ ಹೇಳಿದ್ದಾರೆ. ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದರು.

ಹಿಂಸೆಗೆ ಇಳಿದರೆ ಕ್ರಮ: ಸಂಘಟನೆಗಳಿಗೆ ಎಚ್ಚರಿಕೆ ನೀಡಿದ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.