ತುಮಕೂರು: ನಗರದಲ್ಲಿ ಜ.2ರಂದು ನಡೆಯಲಿರುವ ಕೃಷಿ ಸಮ್ಮಾನ್ ಯೋಜನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಲ್ಲಿನ ಸಿದ್ಧಗಂಗಾ ಮಠಕ್ಕೂ ಭೇಟಿ ನೀಡುವರು.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮತ್ತೆ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು ಎನ್ನುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಮುನ್ನೆಲೆಗೆ ಬಂದಿದೆ.

ಮಠದ ಭಕ್ತರು ಮತ್ತು ಯುವ ಸಮುದಾಯ ಈ ಬಗ್ಗೆ ಜಾಲತಾಣಗಳಲ್ಲಿ ಬರಹಗಳನ್ನು ಪ್ರಕಟಿಸುತ್ತಿದ್ದಾರೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರಿಗೆ ಪ್ರಧಾನ ಮಂತ್ರಿ ಅವರು ಭಾರತ ರತ್ನ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ‘ಭಾರತ ರತ್ನ’ದ ಬಗ್ಗೆ ಭಕ್ತರಲ್ಲಿ ನಿರೀಕ್ಷೆಗಳು ಗರಿಗೆದರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.