ಬೆಂಗಳೂರು: ರಾಷ್ಟ್ರೀಯ ಮಟ್ಟದ ಡ್ರೋನ್ ಟೆಕ್ ಎಕ್ಸ್‌ಪೋ ಮತ್ತು ಶೃಂಗಸಭೆ ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ (ಜುಲೈ 1) ನಡೆಯಲಿದೆ.

ರಾಷ್ಟ್ರೀಯ ಸಂಶೋಧನೆ ಮತ್ತು ಅಭಿವೃದ್ದಿ ನಿಗಮ (ಎನ್‌ಆರ್‌ಡಿಸಿ), ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಹಯೋಗದಲ್ಲಿ ಮಹಾವಿದ್ಯಾಲಯದ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ವಿವಿಧ ಸುಧಾರಿತ, ಆಧುನಿಕ ಡ್ರೋನ್‌ಗಳ ಹಾರಾಟವನ್ನು ವೀಕ್ಷಿಸಬಹುದು.

ಕಾರ್ಯಕ್ರಮದಲ್ಲಿ ಎನ್‌ಆರ್‌ಡಿಸಿ ಪ್ರಾದೇಶಿಕ ಘಟಕದ ಹಿರಿಯ ವ್ಯವಸ್ಥಾಪಕ ಬಿಜಯ್ ಕುಮಾರ್ ಸಾಹು, ಕೇಂದ್ರ ಕಂದಾಯ ಇಲಾಖೆಯ ಉಪ ಆಯುಕ್ತ ಪಿ.ವಿ. ಬೈರಪ್ಪ, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪುಟ್ಟರಾಜು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಬಿ.ಎನ್. ಉಮೇಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.