ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಾಲ್ವರು ಆರೋಪಿಗಳ ವಿರುದ್ಧ ಸೋಮವಾರ ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜೀಬ್ , ಅಬ್ದುಲ್ ಮಥೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಷರೀಫ್ ವಿರುದ್ಧ ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.

ಪ್ರಕರಣದಲ್ಲಿ ಇವರನ್ನು ಈ ಹಿಂದೆ ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.
.ರಾಮೇಶ್ವರಂ ಕೆಫೆ ಸ್ಫೋಟ: ಬಾಂಬ್ ಇಟ್ಟಿದ್ದ ಮುಸಾವೀರ್, ಅಬ್ದುಲ್ ಮಥೀನ್ ವಶಕ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.