ಬೆಂಗಳೂರು: ಇದೇ 21ರಂದು ನೋಂದಣಿ ಕಾಯ್ದೆ 1908ರ ನಿಯಮ 22(ಬಿ) ತಿದ್ದುಪಡಿ ವಿರೋಧಿಸಿ ಐದಾರು ಉಪ ನೋಂದಣಾಧಿಕಾರಿಗಳು ಕೆಲ ಕಾಲ ನೋಂದಣಿ ಸ್ಥಗಿತಗೊಳಿಸಿದ್ದರು. ಆ ಬಳಿಕ ಅವರೊಂದಿಗೆ ಚರ್ಚಿಸಿ ನೋಂದಣಿ ಕಾರ್ಯ ಎಂದಿನಂತೆ ಮುಂದುವರೆಸಲು ಕ್ರಮ ವಹಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಆಯುಕ್ತ ಕೆ.ಎ ದಯಾನಂದ ಹೇಳಿದ್ದಾರೆ.

ಈಗ ನೋಂದಣಿ ಮಾಡಿಸಿಕೊಳ್ಳಲು ಯಾವುದೇ ಸಮಸ್ಯೆ ಇರುವುದಿಲ್ಲ. ಯಾರು ಬೇಕಾದರೂ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.