ಬೆಂಗಳೂರು: ‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್ ಘಟಕ ಶನಿವಾರ ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ.

ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಬರೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.