ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ @INCKarnataka ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ?1/6@IASassociationpic.twitter.com/R1zsE0JCzn
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 18, 2023
ಇಂದು ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿತ್ತು ಶಿಷ್ಟಾಚಾರದ ಪ್ರಕಾರ ಆ ಎಲ್ಲ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.
ಇದರ ಹೊರತಾಗಿ ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಯಾವ ಪಾತ್ರವೂ ಇಲ್ಲ.