ಬೆಂಗಳೂರು: ನೂತನ ಕೃಷಿ ಕಾಯ್ದೆ ಗಳನ್ನು ವಿರೋಧಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆದಿದ್ದು, ಮಂಗಳೂರಿನಲ್ಲಿ ಮಾತ್ರ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಕಲಬುರ್ಗಿ, ಹುಬ್ಬಳ್ಳಿ, ಬಾಗಲ ಕೋಟೆ, ಬೀದರ್, ರಾಯಚೂರು, ಯಾದಗಿರಿ, ಭಾಲ್ಕಿ ಹಾಗೂ ಗಂಗಾವತಿ ನಗರಗಳಲ್ಲಿಯೂ ಟ್ರ್ಯಾಕ್ಟರ್ಗಳಲ್ಲಿ ರೈತರು ಮೆರವಣಿಗೆ ನಡೆಸಿದರು.

ಸಾಂಕೇತಿಕ ಪ್ರತಿಭಟನೆ: ರೈತರ ಹೋರಾಟವನ್ನು ಬೆಂಬಲಿಸಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೈತರು
ಟ್ರ್ಯಾಕ್ಟರ್ಗಳೊಂದಿಗೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿಭಟನೆ ನಡೆದಿಲ್ಲ.

ಮಂಗಳೂರಿನಲ್ಲಿ ಟ್ರ್ಯಾಕ್ಟರ್ಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಹೊರಟಿದ್ದ ಪ್ರತಿಭಟನಕಾರರನ್ನು ಕ್ಲಾಕ್ಟವರ್ ಬಳಿ ತಡೆಯಲಾಯಿತು. ಅಲ್ಲಿ ಸಭೆ ನಡೆಸಿದ ಮುಖಂಡರು, ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.

ಉಡುಪಿ ಜಿಲ್ಲೆಯ ಪರ್ಕಳ ಸೇರಿದಂತೆ ಕೆಲವೆಡೆ ಸಾಂಕೇತಿಕ ಪ್ರತಿಭಟನೆ ನಡೆದವು. ಚಿಕ್ಕಮಗಳೂರಿನ ರೈತ ಮುಖಂಡರು ಬೆಂಗಳೂರಿನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಜಿಲ್ಲೆಯಲ್ಲಿ ಯಾವುದೇ ಪ್ರತಿಭಟನೆ ನಡೆದಿಲ್ಲ.

ಇವುಗಳನ್ನೂ ಓದಿ

ಹಿಂಸಾಚಾರ ನಡೆಸಿದ್ದು ಯಾರು? ಸಾಮಾಜಿಕ ತಾಣಗಳಲ್ಲಿ ಚರ್ಚೆ

ಚಳವಳಿ ಕೆಡಿಸಲು ಸಮಾಜಘಾತುಕರ ಪಿತೂರಿ: ರೈತ ಸಂಘಟನೆಗಳ ಆಕ್ರೋಶ

ದೆಹಲಿ ಹಿಂಸಾಚಾರ| ವಿರೋಧ ಪಕ್ಷಗಳಲ್ಲಿ ತಳಮಳ

ಕೆಂಪು ಕೋಟೆ: ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸಿ ಪ್ರತಿಭಟನಾಕಾರರ ಲಾಠಿ ಪ್ರಹಾರ!

ದೆಹಲಿ ಹಿಂಸಾಚಾರದಲ್ಲಿ 86 ಪೊಲೀಸ್ ಸಿಬ್ಬಂದಿಗೆ ಗಾಯ

ಕೆಂಪುಕೋಟೆಯಲ್ಲಿ ನಡೆದ ಘಟನೆ ವಿಷಾದಕರ: ಆರ್ಎಸ್ಎಸ್

‘ನಕಲಿ ರೈತರಿಂದ ಹಿಂಸಾಚಾರ’

ಟ್ರ್ಯಾಕ್ಟರ್ ಮಗುಚಿ ಒಬ್ಬ ರೈತ ಸಾವು; ದೆಹಲಿಯ ಹಲವೆಡೆ ಇಂಟರ್ನೆಟ್ ಸ್ಥಗಿತ

ದೆಹಲಿ ಕೆಂಪುಕೋಟೆ ಪ್ರವೇಶಿಸಿದ ರೈತರು, ಕೋಟೆ ಮೇಲೆ ಧ್ವಜಾರೋಹಣ

Video: ಬೆಂಗಳೂರಿನತ್ತ ನೂರಾರು ಟ್ರಾಕ್ಟರ್ನಲ್ಲಿ ಆಗಮಿಸುತ್ತಿರುವ ರೈತರು

Photos: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ

ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ...

VIDEO: ಬೆಂಗಳೂರಲ್ಲಿ ನೃತ್ಯ ಮಾಡಿ ರೈತರ ಪ್ರತಿಭಟನೆ

ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ಪ್ರತಿಭಟನಾನಿರತ ರೈತರು

ಟ್ರ್ಯಾಕ್ಟರ್ ರ್ಯಾಲಿ| ಕೆಂಪುಕೋಟೆಗೆ ರೈತರ ಲಗ್ಗೆ: ಹಿಂಸೆಗೆ ತಿರುಗಿದ ಹೋರಾಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.