ಬೆಂಗಳೂರು: ಸಾಹಿತಿಗಳಾದ ಸಿ.ಪಿ. ಕೃಷ್ಣಕುಮಾರ್, ಡಾ.ಬಾಬು ಕೃಷ್ಣಮೂರ್ತಿ ಮತ್ತು ಡಾ.ಎಸ್.ಆರ್.ರಾಮಸ್ವಾಮಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ 'ಪಂಪ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

2020-21, 2021-22 ಮತ್ತು 2022-23ನೇ ಸಾಲಿನ 'ಪಂಪ' ಪ್ರಶಸ್ತಿ ಪುರಸ್ಕೃತರ ಆಯ್ಕೆಗಾಗಿ ಡಾ.ಜಿ.ಬಿ. ಹರೀಶ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು.

ಸಮಿತಿಯ ಶಿಫಾರಸಿನಂತೆ 2020-21ನೇ ಸಾಲಿಗೆ ಸಿ.ಪಿ.ಕೃಷ್ಣಕುಮಾರ್, 2021-22ನೇ ಸಾಲಿಗೆ ಬಾಬು ಕೃಷ್ಣಮೂರ್ತಿ ಮತ್ತು 2022-23ನೇ ಸಾಲಿನ ಪ್ರಶಸ್ತಿಗೆ ಎಸ್.ಆರ್.ರಾಮಸ್ವಾಮಿ ಅವರನ್ನು ಆಯ್ಕೆಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಪ್ರಶಸ್ತಿಯು ₹ 5 ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.