ಬೆಂಗಳೂರು: ಲೋಕಸಭೆಯಲ್ಲಿ ಭದ್ರತಾ ಲೋಪ ಉಂಟಾಗಿರುವ ಘಟನೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.
.Lok Sabha Security Breach: ಲೋಕಸಭೆಯಲ್ಲಿ ಆಗಿದ್ದೇನು? ಬಂಧಿತರು ಯಾರೆಲ್ಲಾ?.ಲೋಕಸಭೆ ಭದ್ರತಾ ವೈಫಲ್ಯಕ್ಕೆ ಮೈಸೂರು ನಂಟು: ಯಾರು ಈ ಮನೋರಂಜನ್?.
ನಮ್ಮ ಸಂಸತ್, ದೇಶದ ಅತ್ಯಂತ ಸುರಕ್ಷಿತ ಪ್ರದೇಶಗಳಲ್ಲಿ ಒಂದಾಗಿದೆ. ಯಾವುದೇ ಕಾರಣಕ್ಕೂ ಭದ್ರತಾ ಲೋಪವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಗಂಭೀರ ಭದ್ರತಾ ಲೋಪದ ಕುರಿತು ಸಮಗ್ರ ತನಿಖೆ ಕೈಗೊಳ್ಳಬೇಕು. ಆ ಮೂಲಕ ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
.PHOTOS: ಲೋಕಸಭೆಯಲ್ಲಿ ಭದ್ರತಾ ಲೋಪ; ಹಳದಿ ಬಣ್ಣದ ಹೊಗೆ ಸಿಂಪಡಣೆ, ನಾಲ್ವರ ಬಂಧನ.ಲೋಕಸಭೆಯಲ್ಲಿ ಭದ್ರತಾ ಲೋಪ: ನಾಲ್ಕು ಜನರ ಬಂಧನ; ಸ್ಪೀಕರ್ ಓಂ ಬಿರ್ಲಾ ಸಭೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.