ಬೆಂಗಳೂರು: ‘ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿಯವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ನೀಡುವಂತೆ ಪ್ರಧಾನಿಯವರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ತುಮಕೂರಿನ ರೆಹಾನ್ ಖಾನ್ ಅವರು ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿ, ‘ಇಂತಹವರಿಗೇ ಪ್ರಶಸ್ತಿ ನೀಡಿ ಎಂದು ನಿರ್ದೇಶಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.