ಬೆಂಗಳೂರು: ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‌ನ 8 ಕ್ಕೂ ಹೆಚ್ಚುಮಂದಿ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ:ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’

ರಮೇಶ್ ಜಾರಕಿಹೊಳಿ, ಎಚ್.ವಿಶ್ವನಾಥ್, ಬಿ.ಸಿ ಪಾಟೀಲ್,ಶಿವರಾಮ್ ಹೆಬ್ಬಾರ್, ಗೋಪಾಲಯ್ಯ, ನಾರಾಯಣಗೌಡ, ಮಹೇಶ್ ಕುಮಠಳ್ಳಿಅವರು ಸ್ಪೀಕರ್ ಕಚೇರಿಗೆ ತೆರಳಿದ್ದು, ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.

ಶಾಸಕರು ಸ್ಪೀಕರ್ ಕಚೇರಿಗೆ ತೆರಳಿದಾಗಲೇ ರಮೇಶ್ ಕುಮಾರ್ ಅವರು ಕಚೇರಿಯಿಂದ ಹೊರಗೆ ತೆರಳಿದ್ದಾರೆ. ಬಹುತೇಕ ಸ್ಪೀಕರ್ ಕಚೇರಿಗೆ ಬಂದ ಕೂಡಲೇ ಈ ಎಂಟೂ ಶಾಸಕರೂ ರಾಜೀನಾಮೆ ನೀಡುವ ಸಂಭವವಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಮದ್ದಿಲ್ಲದ ರೋಗ; ಮಧ್ಯಂತರ ರಾಗ

ರಾಮಲಿಂಗಾ ರೆಡ್ಡಿ ಮತ್ತು ಅವರ ಪುತ್ರಿ ಸೌಮ್ಯಾ ರೆಡ್ಡಿ ಮತ್ತು ಶಾಸಕ ಭೀಮಾ ನಾಯ್ಕ ಕೂಡರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.