ರೌಡಿಗಳ ಬಗ್ಗೆ ಮಾತಾಡುವ @INCKarnataka, ಕುಖ್ಯಾತ ಕೊಲೆ ಅರೋಪಿ ವಿನಯ್ ಕುಲಕರ್ಣಿ ಬಗ್ಗೆ ಮಾತಾಡಲ್ಲವೇಕೆ? ಕಾಂಗ್ರೆಸ್ಗೇ ಜೀವ ಭಯವೇ? ನಲಪಾಡ್ ಹೊಡೆದುಬಿಟ್ಟಾರೆಂಬ ಭಯವೇ? "ಕೆಜೆ ಜಾರ್ಜೆ ನನ್ನ ಸಾವಿಗೆ ಕಾರಣ" ಎಂದು ಜೀವಬಿಟ್ಟ ಡಿವೈಎಸ್ಪಿ ಗಣಪತಿ ನೆನಪಿದೆಯೇ? ಅಷ್ಟೇ ಅಲ್ಲ, ಕಾಂಗ್ರೆಸ್ನಲ್ಲಿ ದರೋಡೆ ಕೋರರೂ ಇದ್ದಾರೆ. 2/n
ಎಲ್ಲ ಬಿಡ್ರೀ, ಬೆಂಗಳೂರಿನ ಸಕಲ ರೌಡಿಗಳನ್ನೂ ಪೋಷಿಸಿ, ಪ್ರೋತ್ಸಾಹಿಸುತ್ತಿರುವ ಮಹಾನ್ ನಾಯಕ @RLR_BTM. ಪ್ರತಿ ಸಲ ಎಲೆಕ್ಷೆನ್ನಲ್ಲಿ ಗೆಲ್ಲುತ್ತಿರುವುದೇ ರೌಡಿಗಳ ಕೃಪೆಯಿಂದ ಎಂಬುದು ಇಡೀ ಲೋಕಕ್ಕೇ ಗೊತ್ತು. ಬೇಕಾದ್ರೆ ರೌಡಿ ನಾಗನ ಜೊತೆ ರೆಡ್ಡಿ ಸಾಹೇಬರ ಸಂಬಂಧವೇನು ಎಂಬುದನ್ನು ಮಾಧ್ಯಮಗಳೇ ಬಿಚ್ಚಿಟ್ಟಿದ್ದಾವೆ ನೋಡಿ.
ರೌಡಿಗಳು, ಕಳ್ಳರು, ಕೊಲೆಗಾರರು, ದರೋಡೆಕೋರರು, ಭ್ರಷ್ಟಾಚಾರಿಗಳೇ ನಾಯಕರಾಗಿರೋ @INCKarnataka ರೌಡಿ ರಾಜ್ಯದ ಬಗ್ಗೆ ಭಾಷಣ ಬಿಗಿಯುತ್ತಿರುವುದು, ಅಲ್ಲೆಲ್ಲೋ ಇರುವ ಅಲ್ಖೈದಾದವನು ಶಾಂತಿಯ ಸಂದೇಶ ಸಾರಿದಷ್ಟೇ ಅದಕ್ಕೆ ಪ್ರಾಮುಖ್ಯತೆ. ಭಯದಿಂದ ಅಣ್ಣಾ ಎಂದು ಕರೆಸಿಕೊಳ್ಳುವ @DKShivakumar ಪಟಾಲಮ್ಮಿನಿಂದ ಬಿಜೆಪಿಗೆ ಪಾಠ ಬೇಕಾಗಿಲ್ಲ. 6/n