ಬೆಂಗಳೂರು: ‘ಕೆಲ ಶಂಕಿತರು, ದೇಶದೊಳಗೆ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ’ ಎಂಬುದಾಗಿ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಆ ಸಂಬಂಧ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿರುವ ಡಿಜಿಪಿ ನೀಲಮಣಿ ರಾಜು, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಸ್ ನಿಲ್ದಾಣ, ಮೆಟ್ರೊಗೆ ಬಿಗಿ ಭದ್ರತೆ

‘ಪ್ರಮುಖವಾಗಿ ಬೆಂಗಳೂರಿನಲ್ಲಿ ಹೆಚ್ಚು ನಿಗಾ ವಹಿಸುವಂತೆ ಕಮಿಷನರ್ ಅವರಿಗೆ ಸೂಚಿಸ
ಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳನ್ನು ತಪಾಸಣೆ ನಡೆಸುವಂತೆಯೂ ಹೇಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.