ಬೆಳಗಾವಿ: ಸಚಿವರೊಬ್ಬರು ಮಹಿಳೆಯೊಂದಿಗೆ ಬೆತ್ತಲೆಯಾಗಿ ಖಾಸಗಿ ಕ್ಷಣಗಳನ್ನು ಹಂಚಿಕೊಂಡಿರುವ ದೃಶ್ಯಗಳಿರುವ ಸಿ.ಡಿ. ಬಯಲಾಗುತ್ತಿದ್ದಂತೆಯೇ ಹಾಗೂ ಅದು ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ, ಅವರ ತವರು ಕ್ಷೇತ್ರದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ.

ಟಿವಿಗಳಲ್ಲಿ ಪ್ರಸಾರವಾಗುತ್ತಿರುವ ‘ಆ ದೃಶ್ಯ’ಗಳನ್ನು ಕ್ಷೇತ್ರದ ಜನರು ನೋಡಬಾರದು ಎಂಬ ಕಾರಣಕ್ಕೆ ಹೀಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಲ್ಲಿ ಸಚಿವರು ಅಥವಾ ಅವರ ಕಡೆಯವರು ಪ್ರಭಾವ ಬೀರಿದ್ದಾರೆ. ಹೆಸ್ಕಾಂ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದು ಅಲ್ಲಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಟಿವಿಗಳಲ್ಲಿ ವರದಿಯಾದ ವಿಡಿಯೊ ತುಣುಕುಗಳು ವಾಟ್ಸ್ಆ್ಯಪ್ ಗ್ರೂಪ್ಗಳಲ್ಲಿ ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.