ಅತ್ಯಾಚಾರ, ಕೊಲೆ ಬೆದರಿಕೆಯಂತಹ ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಕ್ಷಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆ ವಕೀಲರ ಜೊತೆ ಚರ್ಚೆ ನಡೆಸಿರುವುದು ನಾಚಿಕೆಗೇಡು.
— Siddaramaiah (@siddaramaiah) May 3, 2024
ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎನ್ನುವವರೂ ಅವರೇ, ಆರೋಪಿಯ ರಕ್ಷಣೆಗೆ ನಿಂತಿರುವವರೂ ಅವರೇ..… pic.twitter.com/MEg9MwMruQ
ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ @BJP4India ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ.
— Siddaramaiah (@siddaramaiah) May 3, 2024
ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು…
ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ @BJP4India ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ.
— Siddaramaiah (@siddaramaiah) May 3, 2024
ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ…
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ @AmitShah ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ.
— Siddaramaiah (@siddaramaiah) May 3, 2024
ನೊಂದ…
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.