ಬೆಂಗಳೂರು: ಎಪಿಎಸ್ ಎಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳುಸಿದ್ಧಪಡಿಸಿರುವ ವೈಜ್ಞಾನಿಕ ಮಾದರಿಗಳ ಪ್ರದರ್ಶನ ಶನಿವಾರ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿನಡೆಯಿತು.

ವಿಭಾಗದ ಮುಖ್ಯಸ್ಥ ಡಾ.ಬಿ.ಆರ್.ಪ್ರಸಾದ ಬಾಬು ಮಾತನಾಡಿ, ‘ದೇಶದ 100 ನಗರಗಳಲ್ಲಿ ಜಾರಿಗೆ ಬಂದಿರುವ ಸ್ಮಾರ್ಟ್ ಸಿಟಿ ಯೋಜನೆಯಿಂದ ಉತ್ತೇಜಿತರಾದ ಕಾಲೇಜಿನಕಂಪ್ಯೂಟರ್ ಸೈನ್ಸ್ ವಿಭಾಗದ ಅಂತಿಮ ವರ್ಷದವಿದ್ಯಾರ್ಥಿಗಳು ಈ ಮಾದರಿಗಳನ್ನು ತಯಾರಿಸಿ ಸಿದ್ಧಪಡಿಸಿದ್ದಾರೆ’ ಎಂದರು.

‘ಸ್ಮಾರ್ಟ್ ಸಿಟಿ ಯೋಜನೆಯಬೀದಿ ದೀಪಗಳು, ಹೆದ್ದಾರಿ, ವಾಹನ ನಿಲುಗಡೆ, ಸಂಚಾರ ವ್ಯವಸ್ಥೆ ಮೊದಲಾದ ಮಾದರಿಗಳು ಇಲ್ಲಿ ತಲೆಎತ್ತಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.