PSI ಹಗರಣದ ಪಾರದರ್ಶಕತೆ ಹೇಗಿದೆ ಎಂದು ಹಗರಣದ ಆರೋಪಿಯಿಂದಲೇ ಬೆತ್ತಲಾಗಿದೆ.
ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದಾಗ ಪ್ರಾಮಾಣಿಕ ತನಿಖೆ ನಡೆಯುತ್ತಿದೆ ಎಂಬ ಸೋಗಲಾಡಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ ಗೃಹಸಚಿವ @JnanendraAraga ಸಿಐಡಿ ಅಧಿಕಾರಿಗಳ 3 ಕೋಟಿ ಡೀಲಿಂಗ್ ಬಗ್ಗೆ ಈಗ ಮಾತಾಡುತ್ತಿಲ್ಲವೇಕೆ?