ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಅವರಿಗೆ ನೀಡಿದ ಷರತ್ತುಬದ್ಧ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ಹೈಕೋರ್ಟ್‌ನ ಕಲಬುರಗಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸಿಐಡಿ ಪೊಲೀಸರು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರ ಮೂಲಕ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್‌ನ ಕಲಬುರಗಿ ಪೀಠವು ವಿಚಾರಣೆಗೆ ಅರ್ಜಿಯನ್ನು ಅಂಗೀಕರಿಸಿದೆ.

‘ಹೈಕೋರ್ಟ್‌ನ ಕಲಬುರಗಿ ಪೀಠದಿಂದ ಜಾಮೀನು ಪಡೆದು, ಬಿಡುಗಡೆಯಾದ ದಿನದಿಂದ ಆರ್.ಡಿ. ಪಾಟೀಲ ನಾಪತ್ತೆ ಆಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಹಲವು ನೋಟಿಸ್ ಜಾರಿಗೊಳಿಸಿದರೂ ಪ್ರತಿಕ್ರಿಯಿಸಿಲ್ಲ. ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.