ಬೆಂಗಳೂರು:ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಗುಡಿಗೆರೆಯ ಯೋಧ ಎಚ್.ಗುರು ಅವರ ಪಾರ್ಥಿವಶರೀರವನ್ನು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ಇಲ್ಲಿಂದ ಸೇನಾ ವಾಹನದಲ್ಲಿ ಹುಟ್ಟೂರಿನತ್ತ ತೆಗೆದುಕೊಂಡೊಯ್ಯಲಾಗುತ್ತಿದೆ.

ಸಿಎಂ ಗೌರವ ಸಲ್ಲಿಕೆ
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾಸ್ವಾಮಿ ಅವರು ಪುಷ್ಪಗುಚ್ಚವಿರಿಸಿ ನಮನ ಸಲ್ಲಿಸಿದರು.

ಸ್ಥಳದಲ್ಲಿದ್ದ ದೇಶಾಭಿಮಾನಿಗಳು ದೇಶ ಹಾಗೂ ಯೋಧರ ಪರವಾಗಿ ಜಯಘೋಷ ಕೂಗಿದರು.

ಸೇನಾ ವಾಹನದಲ್ಲಿ ವಾರ್ಥಿವ ಶರೀರ ಹೊತ್ತೊಯ್ಯುತ್ತಿರುವ ವಾಹನಕ್ಕೆ ಹೂಗಳಿಂದ ಅಲಂಕರಿಸಲಾಗಿದೆ. ರಸ್ತೆ ಬದಿಗಳಲ್ಲಿ ಜನರು ನಿಂತು ನಮನ ಸಲ್ಲಿಸುತ್ತಿದ್ದಾರೆ.

ಮಧ್ಯಾಹ್ನ 1.30ರ ವೇಳೆಗೆ ವಾಹನ ಇಲ್ಲಿಂದ ತೆರಳಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಗುಡಿಗೆರೆ ತಲುಪಬಹುದು ಎನ್ನಲಾಗಿದೆ.

* ಇವನ್ನೂ ಓದಿ...

*ಯೋಧರ ಪಾರ್ಥಿವ ಶರೀರಗಳಿಗೆ ಎಲ್ಲೆಡೆ ಗೌರವದ ಸ್ವಾಗತ, ತಂದೆಗೆ ಪುತ್ರಿಯ ಸಲ್ಯೂಟ್

*ಪುಲ್ವಾಮಾ ಉಗ್ರರ ದಾಳಿಗೆ ಪ್ರತೀಕಾರ: ಸೇನೆಗೆ ಸರ್ವಾಧಿಕಾರ

*ಯೋಧರ ಹತ್ಯೆ: ಸೇಡಿಗಾಗಿ ತಹತಹ

*ಕನಸುಗಾರ ಯೋಧನ ಕಳೆದುಕೊಂಡ ಕೆ.ಎಂ.ದೊಡ್ಡಿ, ಗುಡಿಗೆರೆ ಗ್ರಾಮದಲ್ಲಿ ನೀರವ ಮೌನ

*ಪತಿಯನ್ನು ಕೊಂದವರನ್ನು ಬ್ಲಾಸ್ಟ್ ಮಾಡಿ, ಬಿಡಬೇಡಿ: ಯೋಧ ಗುರು ಪತ್ನಿ ಕಲಾವತಿ

*ಸರ್ಕಾರಿ ಜಮೀನಿನಲ್ಲಿ ಯೋಧ ಗುರು ಅಂತ್ಯಕ್ರಿಯೆ– ಜಿಲ್ಲಾಡಳಿತ

*ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ ವೇಳೆ ಹಿಂಸಾಚಾರ

*ಗುಡಿಗೆರೆ ಗ್ರಾಮದಲ್ಲಿ ಶೋಕಸಾಗರ: ಆಕ್ರಂದನ, ಗುರು ಪತ್ನಿ ರೋದನಕ್ಕೆ ಕಣ್ಣೀರಾದ ಜನ

*ಪುಲ್ವಾಮ ಸ್ಫೋಟದ ಹಿಂದೆಯೇ ಸುಳ್ಳು ಸುದ್ದಿಗಳ ಸ್ಫೋಟ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.