ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ರ್ಯಾಂಕಿಂಗ್ ಅನ್ನು ಕ್ಯೂಎಸ್ ಇಂಡಿಯಾ ಪ್ರಕಟಿಸಿದೆ. ಪಟ್ಟಿಯಲ್ಲಿ ಐಐಟಿ ಬಾಂಬೆ ಪ್ರಥಮ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ದ್ವಿತೀಯ ಸ್ಥಾನ ಪಡೆದಿವೆ. ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ) ಮೇಲುಗೈ ಸಾಧಿಸಿವೆ.

ರ್ಯಾಂಕಿಂಗ್ ನಿಗದಿ: ಶೈಕ್ಷಣಿಕ ಗುಣಮಟ್ಟ, ಶಿಕ್ಷಣ ಸಂಸ್ಥೆಯ ಸಾಧನೆ, ಶಿಕ್ಷಕ – ವಿದ್ಯಾರ್ಥಿಗಳ ಅನುಪಾತ; ಪಿಎಚ್.ಡಿ ಪಡೆದಿರುವ ಅಧ್ಯಾಪಕರು, ವಿದೇಶಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಸೇರಿ 8 ವಿಭಾಗಗಳಿಗೆ ಪ್ರತ್ಯೇಕ ಅಂಕ ನಿಗದಿಪಡಿಸಲಾಗಿದೆ. ಇವುಗಳ ಸರಾಸರಿ ಅಂಕದ ಆಧಾರದ ಮೇಲೆ ರ್ಯಾಂಕಿಂಗ್ ನಿಗದಿಪಡಿಸಲಾಗಿದೆ.

ರಾಜ್ಯದ ಶಿಕ್ಷಣ ಸಂಸ್ಥೆಗಳ ಶ್ರೇಯಾಂಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.