ಬೆಂಗಳೂರು: ‘ಸರ್ಕಾರ ಮೂಗಿನ ನೇರಕ್ಕೆ ಎಸ್‌ಐಟಿ ತನಿಖೆ ನಡೆಸಲಾಗುತ್ತದೆ. ವಿರೋಧ ಪಕ್ಷದ ನಾಯಕರ ದಮನ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದು, ಅವರು ಕೂಡ ರಾಜೀನಾಮೆ ನೀಡಬೇಕಾಗುತ್ತದೆ’ ಬಿಜೆಪಿ ಶಾಸಕ ಆರ್.ಅಶೋಕ ಹೇಳಿದರು.

ಕುಮಾರಸ್ವಾಮಿ ಶಾಸಕರ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಅಭಿವೃದ್ಧಿ ಚಟುವಟಿಕೆ ಬಗ್ಗೆ ಚರ್ಚೆ ಮಾಡಬೇಕಿತ್ತು. ಹಾಗಾಗಿ ನಾವು ಧರಣಿ ಮುಂದುವರಿಸುತ್ತೇವೆ ಎಂದರು.

ಇವನ್ನೂ ಓದಿ...
ಸದನದ ಬಾವಿಗೆ ಇಳಿದು ಬಿಜೆಪಿ ಪ್ರತಿಭಟನೆ: ಮಧ್ಯಾಹ್ನ 3.30ಕ್ಕೆ ಕಲಾಪ ಮುಂದೂಡಿಕೆ

ನಾನು ಪಕ್ಷದಲ್ಲೇ ಇರುತ್ತೇನೆ, ರಾಜೀನಾಮೆ ಕೊಡಲ್ಲ: ಶಾಸಕ ಉಮೇಶ್ ಜಾಧವ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.