ಮಂಗಳೂರು: ಮುಸ್ಲಿಮರ ಪವಿತ್ರ ತಿಂಗಳು ರಂಝಾನ್ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ.

ಹೀಗಾಗಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಹಾಗೂ ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಹಾಗೂ ಭಟ್ಕಳ ಚಂದ್ರದರ್ಶನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.