ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಪಿಎಲ್‌ ಪಡಿತರ ಚೀಟಿ ಪರಿಷ್ಕರಣೆ ಸ್ಥಗಿತ: ಕಾರ್ಡ್ ಅಮಾನತು ತೆರವು; ಮುನಿಯಪ್ಪ

Published : 21 ನವೆಂಬರ್ 2024, 20:11 IST
Last Updated : 21 ನವೆಂಬರ್ 2024, 20:11 IST
ಫಾಲೋ ಮಾಡಿ
Comments
ಪಡಿತರ ಚೀಟಿ ಪರಿಷ್ಕರಣೆ ವೇಳೆ ಶೇ 1ಅಥವಾ 2ರಷ್ಟು ಗೊಂದಲಗಳಾಗಿವೆ. ಏನೇ ಲೋಪಗಳಾಗಿದ್ದರೂ ಅದನ್ನು ಸರಿಪಡಿಸಲಾಗುವುದು. ಈ ಗೊಂದಲದ ಸಂಪೂರ್ಣ ಹೊಣೆ ನಾನೇ ಹೊತ್ತುಕೊಳ್ಳುತ್ತೇನೆ
ಕೆ.ಎಚ್‌. ಮುನಿಯಪ್ಪ ಆಹಾರ ಸಚಿವ
ಕೇಂದ್ರದ ಮಾನದಂಡದ ವಿಚಾರವನ್ನು ಈಗ ಪ್ರಸ್ತಾಪಿಸುತ್ತಿರುವವರು ಇಷ್ಟು ದಿನ ಏಕೆ ಸುಮ್ಮನಿದ್ದರು. ಕಳೆದ ಒಂದು ವಾರ ಏಕೆ ಹೇಳಲಿಲ್ಲ? ರಾಜ್ಯ ಸರ್ಕಾರ ಗೊಂದಲ ಮಾಡುತ್ತಿರುವುದು ಏಕೆ? 
ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ 
ಕೇಂದ್ರದ ಮೋದಿ ಸರ್ಕಾರ ಡಿಜಿಟಲೀಕರಣದ ಹೆಸರಿನಲ್ಲಿ 5.80 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಬಿಜೆಪಿ ನಾಯಕರೇಕೆ ಈಗ ಗಪ್-ಚುಪ್ ಆಗಿದ್ದಾರೆ
ಎಂ.ಬಿ. ಪಾಟೀಲ, ಕೈಗಾರಿಕಾ ಸಚಿವ
ಪಡಿತರ ಚೀಟಿ ಪರಿಷ್ಕರಣೆ ವೇಳೆ ಶೇ 1 ಅಥವಾ 2ರಷ್ಟು ಗೊಂದಲಗಳಾಗಿವೆ. ಲೋಪ ಇದ್ದರೆ ಸರಿಪಡಿಸಲಾಗುವುದು. ಈ ಗೊಂದಲದ ಸಂಪೂರ್ಣ ಹೊಣೆ ನಾನೇ ಹೊತ್ತುಕೊಳ್ಳುತ್ತೇನೆ
ಕೆ.ಎಚ್‌. ಮುನಿಯಪ್ಪ, ಆಹಾರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT