ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಸಹಚರ, ಶಾರ್ಪ್ ಶೂಟರ್ ಯೂಸುಫ್ ಬಚಾ ಖಾನ್‌ನನ್ನು ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಲ್ಡರ್ ಸುಬ್ಬರಾವ್ ಕೊಲೆ ಪ್ರಕರಣದಲ್ಲಿ ಬಚಾ ಖಾನ್ ಪ್ರಮುಖ ಪಾತ್ರ ವಹಿಸಿದ್ದ. ಈ ಪ್ರಕರಣದಲ್ಲಿ ಆತ ಶಿಕ್ಷೆಗೂ ಒಳಗಾಗಿದ್ದ. ರವಿ ಪೂಜಾರಿಯನ್ನೂ ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ಇನ್ನೂ ಕೆಲವು ಪ್ರಕರಣಗಳಲ್ಲಿ ಖಾನ್ ಪಾತ್ರದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಛೋಟಾ ಆಜನ್ ಸಹಚರನಾಗಿದ್ದ ಬಚಾ ಖಾನ್, ಬಳಿಕ ಆತನ ತಂಡದಿಂದ ಹೊರಬಂದು ರವಿ ಪೂಜಾರಿ ಗುಂಪಿಗೆ ಸೇರಿದ್ದ. ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.