ಬೆಂಗಳೂರು: ‘545 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಪೊಲೀಸ್ ಇಲಾಖೆ ಸಿದ್ಧವಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಟ್ವೀಟ್ ಮಾಡಿದ್ದಾರೆ.

‘ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ಪರೀಕ್ಷೆ ನಡೆಸದಂತೆ ನಮ್ಮನ್ನು ನಿರ್ಬಂಧಿಸಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಇಲಾಖೆ ಬದ್ಧವಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಆರ್‌ಎಸ್‌ಐ (ಸಿಎಆರ್ / ಡಿಎಆರ್), ವಿಶೇಷ ಆರ್‌ಎಸ್‌ಐ (ಕೆಎಸ್‌ಆರ್‌ಪಿ) ಹಾಗೂ ಪಿಎಸ್‌ಐ (ರಾಜ್ಯ ಕೈಗಾರಿಕಾ ಭದ್ರತಾ ಪಡೆ) ಪರೀಕ್ಷೆ ನಡೆಸಲಾಗಿದೆ’ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.