ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

58 ಸಾವಿರ ಶಿಕ್ಷಕರ ಭರ್ತಿಗೆ ಕ್ರಮ: ಮಧು ಬಂಗಾರಪ್ಪ

Published : 8 ಜೂನ್ 2023, 19:33 IST
Last Updated : 8 ಜೂನ್ 2023, 19:33 IST
ಫಾಲೋ ಮಾಡಿ
Comments
ಪಠ್ಯ ಪುಸ್ತಕ ಬದಲಾವಣೆ ವಿಚಾರದಲ್ಲಿ ಸರ್ಕಾರ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ. ಬಿಜೆಪಿ ಸರ್ಕಾರ ಪಠ್ಯ ಬದಲಾವಣೆ ಮಾಡಿ ವಿವಾದ ಸೃಷ್ಟಿಸಿತ್ತು. ಈಗ ಕಾಂಗ್ರೆಸ್‌ ಸಹ ಅದೇ ದಾರಿಯಲ್ಲಿ ಸಾಗುತ್ತಿದೆ.
–ಎಚ್‌.ಡಿ.ಕುಮಾರಸ್ವಾಮಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ.
ಮಕ್ಕಳ ಹಿತಾಸಕ್ತಿಗೆ ತಕ್ಕ ತೀರ್ಮಾನ
ಪಠ್ಯಪುಸ್ತಕ ವಿಷಯದಲ್ಲಿ ಮಕ್ಕಳ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಧು ಬಂಗಾರಪ್ಪ ಹೇಳಿದರು. ‘ಕಾಲಕ್ಕೆ ತಕ್ಕಂತೆ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡುವ ಚಿಂತನೆ ನಡೆದಿದೆ. ಇದೇ ಶೈಕ್ಷಣಿಕ ವರ್ಷದಲ್ಲಿ ಕೆಲ ಪಾಠಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡುತ್ತಿರುವುದು  ಪಠ್ಯ ಕೇಸರಿಕರಣಕ್ಕೆ ತಡೆ ಎಂದು ಭಾವಿಸಬಾರದು. ಈ ಕುರಿತು ತಜ್ಞರು ಅಧಿಕಾರಿಗಳ ಸಲಹೆ ಪಡೆಯಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT