ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ. ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ @BJP4Karnataka ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ. pic.twitter.com/MI1j6mqqmQ