‘ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ರಾಜ್ಯಕ್ಕೆ ಶೇ 58ರಷ್ಟು ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ‘ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದ್ದು ಸರಿ ಎಂದು ಜೋಶಿ ಹೇಳಿದ್ದರೆ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಎಚ್.ಡಿ.ಕುಮಾರಸ್ವಾಮಿಯವರು ಉಸಿರೇ ಬಿಡುತ್ತಿಲ್ಲವಲ್ಲ ಏಕೆ? ಎಂದು ಪ್ರಶ್ನಿಸಿದರು.
.ನಬಾರ್ಡ್ ಸಾಲ ಕಡಿತ: ದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ.ನಬಾರ್ಡ್ ಕೃಷಿ ಸಾಲದ ಮಿತಿ ಹೆಚ್ಚಿಸುವುದಿಲ್ಲ: CM ನೇತೃತ್ವದ ನಿಯೋಗಕ್ಕೆ ನಿರ್ಮಲಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.