ಬೆಂಗಳೂರು: ಕೋವಿಡ್–19 ಲಾಕ್ಡೌನ್ ಹಿನ್ನೆಲೆಯಲ್ಲಿ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹40 ಕೋಟಿ ಬಿಡುಗಡೆ ಮಾಡಿದೆ.

ಇದಕ್ಕಾಗಿ ಲೆಕ್ಕ ಶೀರ್ಷಿಕೆ ಇತರೆ ಖರ್ಚುಗಳಿಂದ ₹30.34 ಕೋಟಿ, ಪರಿಶಿಷ್ಟ ಜಾತಿ ಉಪ ಯೋಜನೆ ₹6.78 ಕೋಟಿ ಮತ್ತು ಗಿರಿಜನ ಉಪಯೋಜನೆಯಿಂದ ₹2.88 ಕೋಟಿ ಇದಕ್ಕಾಗಿ ಬಳಸಲಾಗಿದೆ.

ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ತಲಾ ₹5,000 ನೀಡಲಾಗುವುದು. ಒಂದು ವೇಳೆ ಹೆಚ್ಚುವರಿ ಅನುದಾನದ ಅಗತ್ಯವಿದ್ದರೆ, ಸಾದಿಲ್ವಾರು ನಿಧಿಯಿಂದ ಅಥವಾ ಪೂರಕ ಅಂದಾಜು–1 ರ ಮೂಲಕ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.