ಬಿಎಸ್ವೈ ಅವರೇ, ರಾಮನಗರದ ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದ್ದರೆ, ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನರ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ. 2/10
ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ.#SaveRamanagara 9/10